2 Samuel · chapter 10 · verse 2
2 Samuel 10:2 in Kannada
ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
Daaveedanu--haanoonana tandeyaada naahaashanu nanage dayetorisida haageye naanoo avana maganaada haanoonanige dayetorisuvenu andanu. Daaveedanu avana tandegoskara avanige aadarane heluvadakke tanna sevakarannu kaluhisidanu.
2 Samuel 10:2 in English
- King James Version (KJV)
- Then said David, I will shew kindness unto Hanun the son of Nahash, as his father shewed kindness unto me. And David sent to comfort him by the hand of his servants for his father. And David’s servants came into the land of the children of Ammon.
- World English Bible (WEB)
- David said, “I will show kindness to Hanun the son of Nahash, as his father showed kindness to me.” So David sent by his servants to comfort him concerning his father. David’s servants came into the land of the children of Ammon.
- American Standard Version (ASV)
- And David said, I will show kindness unto Hanun the son of Nahash, as his father showed kindness unto me. So David sent by his servants to comfort him concerning his father. And David’s servants came into the land of the children of Ammon.
- Bible in Basic English (BBE)
- And David said, I will be a friend to Hanun, the son of Nahash, as his father was a friend to me. So David sent his servants, to give him words of comfort on account of his father. And David's servants came into the land of the children of Ammon.
- Darby Translation (DBY)
- And David said, I will shew kindness to Hanun the son of Nahash, as his father shewed kindness to me. And David sent to comfort him by the hand of his servants for his father. And David's servants came into the land of the children of Ammon.
- Webster's Bible (WBS)
- Then said David, I will show kindness to Hanun the son of Nahash, as his father showed kindness to me. And David sent to comfort him by the hand of his servants for his father. And David's servants came into the land of the children of Ammon.
- Young's Literal Translation (YLT)
- and David saith, 'I do kindness with Hanun son of Nahash, as his father did with me kindness;' and David sendeth to comfort him by the hand of his servants concerning his father, and the servants of David come in to the land of the Bene-Ammon.
Read in context
- 1ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
- 2ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
- 3ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
- 4ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
Cross references
- 1 Samuel 11:1 1 ಸಮುವೇಲನು 11:1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
- Deuteronomy 23:3–6 ಧರ್ಮೋಪದೇಶಕಾಂಡ 23:3–6ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು. ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು. ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು. ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- Nehemiah 13:1–3 ನೆಹೆಮೀಯ 13:1–3ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು. ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 1 Samuel 22:3–4 1 ಸಮುವೇಲನು 22:3–4ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು. ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
- Nehemiah 4:3–7 ನೆಹೆಮೀಯ 4:3–7ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು. ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ. ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು. ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
Original words (Hebrew)
- said · H559אָמַר ʼâmar
- David · H1732דָּוִד Dâvid
- shew · H6213עָשָׂה ʻâsâh
- kindness · H2617חֵסֵד chêçêd
- Hanun · H2586חָנוּן Chânûwn
- son · H1121בֵּן bên
- Nahash · H5176נָחָשׁ Nâchâsh
- father · H1אָב ʼâb
- shewed · H6213עָשָׂה ʻâsâh
- kindness · H2617חֵסֵד chêçêd
- David · H1732דָּוִד Dâvid
- sent · H7971שָׁלַח shâlach
- comfort · H5162נָחַם nâcham
- hand · H3027יָד yâd
- servants · H5650עֶבֶד ʻebed
- father · H1אָב ʼâb
- David’s · H1732דָּוִד Dâvid
- servants · H5650עֶבֶד ʻebed
- came · H935בּוֹא bôwʼ
- land · H776אֶרֶץ ʼerets
- children · H1121בֵּן bên
- Ammon · H5983עַמּוֹן ʻAmmôwn