Skip to content
ThuthiThuthiThuthi
2 Samuel · chapter 10 · verse 4

2 Samuel 10:4 in Kannada

ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.

Aadadarinda haanoonanu daaveedana sevakarannu hididu avara ardha gaddavannu bolisi avara vastragalannu madhyadalli kundiya varege kattarisi avarannu kaluhisidanu.

2 Samuel 10:4 in English

King James Version (KJV)
Wherefore Hanun took David’s servants, and shaved off the one half of their beards, and cut off their garments in the middle, [even] to their buttocks, and sent them away.
World English Bible (WEB)
So Hanun took David’s servants, shaved off one half of their beards, and cut off their garments in the middle, even to their buttocks, and sent them away.
American Standard Version (ASV)
So Hanun took David’s servants, and shaved off the one half of their beards, and cut off their garments in the middle, even to their buttocks, and sent them away.
Bible in Basic English (BBE)
So Hanun took David's servants, and after cutting off half the hair on their chins, and cutting off the skirts of their robes up to the middle, he sent them away.
Darby Translation (DBY)
And Hanun took David's servants, and had the one half of their beards shaved off, and their raiment cut off in the midst, as far as their buttocks, and sent them away.
Webster's Bible (WBS)
Wherefore Hanun took David's servants, and shaved off the one half of their beards, and cut off their garments in the middle, [even] to their buttocks, and sent them away.
Young's Literal Translation (YLT)
And Hanun taketh the servants of David, and shaveth off the half of their beard, and cutteth off their long robes in the midst — unto their buttocks, and sendeth them away;

Read in context

  1. 2ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
  2. 3ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
  3. 4ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
  4. 5ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
  5. 6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
Read all of 2 Samuel 10

Cross references

Original words (Hebrew)

2 Samuel 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.