Skip to content
ThuthiThuthiThuthi
2 Samuel · chapter 10 · verse 5

2 Samuel 10:5 in Kannada

ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.

Avaru adannu daaveeda nige tilisidaaga aa janaru bahala naachikepattadda rinda daaveedanu kelavarannu avarigeduraagi kalu hisi--nimma gaddagalu beleyuvavarege neevu yerikovinalli kaadiddu taruvaaya banniri endu helidanu.

2 Samuel 10:5 in English

King James Version (KJV)
When they told [it] unto David, he sent to meet them, because the men were greatly ashamed: and the king said, Tarry at Jericho until your beards be grown, and [then] return.
World English Bible (WEB)
When they told David this, he sent to meet them, for the men were greatly ashamed. The king said, “Wait at Jericho until your beards have grown, and then return.”
American Standard Version (ASV)
When they told it unto David, he sent to meet them; for the men were greatly ashamed. And the king said, Tarry at Jericho until your beards be grown, and then return.
Bible in Basic English (BBE)
When David had news of it, he sent men out with the purpose of meeting them on their way, for the men were greatly shamed: and the king said, Go to Jericho till your hair is long again, and then come back.
Darby Translation (DBY)
And they told [it] to David; and he sent to meet them, for the men were greatly ashamed. And the king said, Abide at Jericho until your beards be grown, and then return.
Webster's Bible (WBS)
When they told [it] to David, he sent to meet them, because the men were greatly ashamed. And the king said, Tarry at Jericho until your beards are grown, and [then] return.
Young's Literal Translation (YLT)
and they declare [it] to David, and he sendeth to meet them, for the men have been greatly ashamed, and the king saith, 'Abide in Jericho till your beard doth spring up — then ye have returned.'

Read in context

  1. 3ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
  2. 4ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
  3. 5ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
  4. 6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
  5. 7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
Read all of 2 Samuel 10

Cross references

Original words (Hebrew)

2 Samuel 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.