Skip to content
ThuthiThuthiThuthi
2 Samuel · chapter 10 · verse 6

2 Samuel 10:6 in Kannada

ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

Ammonana makkalu taavu daaveedanige asahya vaadevendu tilukondaaga avaru (dootarannu) kaluhisi betrehobnalliyoo chobaada lliyoo iruva iptattu saavira kaalaalugalaada araamyarannoo arasanaada maakana baliyinda saavira janarannoo ishtobninda hanneradu saavira janarannoo koolige tegedukondaru.

2 Samuel 10:6 in English

King James Version (KJV)
And when the children of Ammon saw that they stank before David, the children of Ammon sent and hired the Syrians of Beth-rehob, and the Syrians of Zoba, twenty thousand footmen, and of king Maacah a thousand men, and of Ish-tob twelve thousand men.
World English Bible (WEB)
When the children of Ammon saw that they had become odious to David, the children of Ammon sent and hired the Syrians of Beth Rehob and the Syrians of Zobah, twenty thousand footmen, and the king of Maacah with one thousand men, and the men of Tob twelve thousand men.
American Standard Version (ASV)
And when the children of Ammon saw that they were become odious to David, the children of Ammon sent and hired the Syrians of Beth-rehob, and the Syrians of Zobah, twenty thousand footmen, and the king of Maacah with a thousand men, and the men of Tob twelve thousand men.
Bible in Basic English (BBE)
And when the children of Ammon saw that they had made themselves hated by David, they sent to the Aramaeans of Beth-rehob and Zobah, and got for payment twenty thousand footmen, and they got from the king of Maacah a thousand men, and from Tob twelve thousand.
Darby Translation (DBY)
And the children of Ammon saw that they had made themselves odious to David; and the children of Ammon sent and hired the Syrians of Beth-Rehob, and the Syrians of Zoba, twenty thousand footmen, and the king of Maacah [with] a thousand men, and the men of Tob twelve thousand men.
Webster's Bible (WBS)
And when the children of Ammon saw that they had made themselves odious before David, the children of Ammon sent and hired the Syrians of Beth-rehob, and the Syrians of Zoba, twenty thousand footmen, and of king Maacah a thousand men, and of Ish-tob twelve thousand men.
Young's Literal Translation (YLT)
And the Bene-Ammon see that they have been abhorred by David, and the Bene-Ammon send and hire Aram of Beth-Rehob, and Aram of Zoba, twenty thousand footmen, and the king of Maacah [with] a thousand men, and Ish-Tob [with] twelve thousand men;

Read in context

  1. 4ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
  2. 5ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
  3. 6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
  4. 7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
  5. 8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
Read all of 2 Samuel 10

Cross references

Original words (Hebrew)

2 Samuel 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.