Skip to content
ThuthiThuthiThuthi
2 Samuel · chapter 10 · verse 8

2 Samuel 10:8 in Kannada

ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.

Aaga ammonana makkalu horatu pattanada baagala munde vyoohakattidaru. Aadare chobaadindaloo rehobnindaloo ishtob nindaloo maakanindaloo banda araamyaru horage bailinalli bere ilididdaru.

2 Samuel 10:8 in English

King James Version (KJV)
And the children of Ammon came out, and put the battle in array at the entering in of the gate: and the Syrians of Zoba, and of Rehob, and Ish-tob, and Maacah, [were] by themselves in the field.
World English Bible (WEB)
The children of Ammon came out, and put the battle in array at the entrance of the gate. The Syrians of Zobah and of Rehob and the men of Tob and Maacah were by themselves in the field.
American Standard Version (ASV)
And the children of Ammon came out, and put the battle in array at the entrance of the gate: and the Syrians of Zobah and of Rehob, and the men of Tob and Maacah, were by themselves in the field.
Bible in Basic English (BBE)
And the children of Ammon came out and put their forces in position at the way into the town: and the Aramaeans of Zobah and of Rehob, with the men of Tob and Maacah, were by themselves in the field.
Darby Translation (DBY)
And the children of Ammon came out, and put the battle in array at the entrance of the gate; and the Syrians of Zoba and of Rehob, and the men of Tob and Maacah were by themselves in the field.
Webster's Bible (WBS)
And the children of Ammon came out, and put the battle in array at the entrance of the gate: and the Syrians of Zoba, and of Rehob, and Ish-tob, and Maacah, [were] by themselves in the field.
Young's Literal Translation (YLT)
And the Bene-Ammon come out, and set battle in array, at the opening of the gate, and Aram of Zoba, and Rehob, and Ish-Tob, and Maacah, [are] by themselves in the field;

Read in context

  1. 6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
  2. 7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
  3. 8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
  4. 9ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
  5. 10ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
Read all of 2 Samuel 10

Cross references

Original words (Hebrew)

2 Samuel 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.