2 Samuel · chapter 10 · verse 9
2 Samuel 10:9 in Kannada
ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
Yovaabanu yuddhada mukhavu hinde munde tanage eduraa giruvadannu nodidaaga avanu israayelina aayalpatta ellaa janarannu aadukondu araamya rige eduraagi vyoohakattidanu.
2 Samuel 10:9 in English
- King James Version (KJV)
- When Joab saw that the front of the battle was against him before and behind, he chose of all the choice [men] of Israel, and put [them] in array against the Syrians:
- World English Bible (WEB)
- Now when Joab saw that the battle was set against him before and behind, he chose of all the choice men of Israel and put them in array against the Syrians.
- American Standard Version (ASV)
- Now when Joab saw that the battle was set against him before and behind, he chose of all the choice men of Israel, and put them in array against the Syrians:
- Bible in Basic English (BBE)
- Now when Joab saw that their forces were in position against him in front and at his back, he took the best of the men of Israel and put them in line against the Aramaeans;
- Darby Translation (DBY)
- And Joab saw that the front of the battle was against him before and behind; and he chose out of all the choice men of Israel, and put them in array against the Syrians;
- Webster's Bible (WBS)
- When Joab saw that the front of the battle was against him before and behind, he selected of all the choice [men] of Israel, and put [them] in array against the Syrians:
- Young's Literal Translation (YLT)
- and Joab seeth that the front of the battle hath been unto him before and behind, and he chooseth of all the chosen in Israel, and setteth in array to meet Aram,
Read in context
- 7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
- 8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 9ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
- 10ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
- 11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
Cross references
- Joshua 8:21–22 ಯೆಹೋಶುವ 8:21–22ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು. ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
- Judges 20:42–43 ನ್ಯಾಯಸ್ಥಾಪಕರು 20:42–43ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು. ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
Original words (Hebrew)
- Joab · H3097יוֹאָב Yôwʼâb
- saw · H7200רָאָה râʼâh
- front · H6440פָּנִים pânîym
- battle · H4421מִלְחָמָה milchâmâh
- before · H6440פָּנִים pânîym
- behind · H268אָחוֹר ʼâchôwr
- chose · H977בָּחַר bâchar
- choice · H977בָּחַר bâchar
- Israel · H3478יִשְׂרָאֵל Yisrâʼêl
- array · H6186עָרַךְ ʻârak
- against · H7125קִרְאָה qirʼâh
- Syrians · H758אֲרָם ʼĂrâm