2 Samuel · chapter 11 · verse 12
2 Samuel 11:12 in Kannada
ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
Aaga daaveedanu ooreeyanige--ee hottu illiru; naale ninnannu kaluhisuttene andanu. Haageye ooreeyanu aa dinavoo maarane dinavoo yeroosa leminalliye iddanu.
2 Samuel 11:12 in English
- King James Version (KJV)
- And David said to Uriah, Tarry here to day also, and to morrow I will let thee depart. So Uriah abode in Jerusalem that day, and the morrow.
- World English Bible (WEB)
- David said to Uriah, “Stay here today also, and tomorrow I will let you depart.” So Uriah stayed in Jerusalem that day and the next day.
- American Standard Version (ASV)
- And David said to Uriah, Tarry here to-day also, and to-morrow I will let thee depart. So Uriah abode in Jerusalem that day, and the morrow.
- Bible in Basic English (BBE)
- And David said to Uriah, Be here today, and after that I will let you go. So Uriah was in Jerusalem that day and the day after.
- Darby Translation (DBY)
- And David said to Urijah, Abide here to-day also, and to-morrow I will let thee depart. And Urijah abode in Jerusalem that day and the morrow.
- Webster's Bible (WBS)
- And David said to Uriah, Tarry here to-day also, and to-morrow I will let thee depart. So Uriah abode in Jerusalem that day and the morrow.
- Young's Literal Translation (YLT)
- And David saith unto Uriah, 'Abide in this [place] also to-day, and to-morrow I send thee away;' and Uriah abideth in Jerusalem, on that day, and on the morrow,
Read in context
- 10ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.
- 11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
- 12ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
- 13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
- 14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
Cross references
- Jeremiah 2:37 ಯೆರೆಮೀಯ 2:37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Jeremiah 2:22–23 ಯೆರೆಮೀಯ 2:22–23ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
Original words (Hebrew)
- David · H1732דָּוִד Dâvid
- said · H559אָמַר ʼâmar
- Uriah · H223אוּרִיָּה ʼÛwrîyâh
- Tarry · H3427יָשַׁב yâshab
- day · H3117יוֹם yôwm
- morrow · H4279מָחָר mâchâr
- depart · H7971שָׁלַח shâlach
- Uriah · H223אוּרִיָּה ʼÛwrîyâh
- abode · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- day · H3117יוֹם yôwm
- morrow · H4283מׇחֳרָת mochŏrâth