Skip to content
ThuthiThuthiThuthi
2 Samuel · chapter 11 · verse 13

2 Samuel 11:13 in Kannada

ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.

Daaveedanu avanannu karedaaga avanu avana munde undu kudidanu. Idallade daaveedanu avanannu amaleruvante maadisidanu. Avanu saayankaaladalli tanna manege hogade tanna yajamaanana sevakara sangada malaguvadakke horatuhodanu.

2 Samuel 11:13 in English

King James Version (KJV)
And when David had called him, he did eat and drink before him; and he made him drunk: and at even he went out to lie on his bed with the servants of his lord, but went not down to his house.
World English Bible (WEB)
When David had called him, he ate and drank before him; and he made him drunk. At evening, he went out to lie on his bed with the servants of his lord, but didn’t go down to his house.
American Standard Version (ASV)
And when David had called him, he did eat and drink before him; and he made him drunk: and at even he went out to lie on his bed with the servants of his lord, but went not down to his house.
Bible in Basic English (BBE)
And when David sent for him, he took meat and drink with him, and David made him the worse for drink: and when evening came, he went to rest on his bed with the servants of his lord, but he did not go down to his house.
Darby Translation (DBY)
And David invited him, and he ate and drank before him; and he made him drunk. And in the evening he went out to lie on his couch with the servants of his lord, but did not go down to his house.
Webster's Bible (WBS)
And when David had called him, he ate and drank before him; and he made him drunk: and at evening he went out to lie on his bed with the servants of his lord, but went not down to his house.
Young's Literal Translation (YLT)
and David calleth for him, and he eateth before him, and drinketh, and he causeth him to drink, and he goeth out in the evening to lie on his couch with the servants of his lord, and unto his house he hath not gone down.

Read in context

  1. 11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
  2. 12ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
  3. 13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
  4. 14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
  5. 15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
Read all of 2 Samuel 11

Cross references

Original words (Hebrew)

2 Samuel 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.