Skip to content
ThuthiThuthiThuthi
2 Samuel · chapter 11 · verse 14

2 Samuel 11:14 in Kannada

ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.

Udayadalli daaveedanu yovaabanige ondu patravannu baredu ooreeyana kaiyalli kaluhisidanu.

2 Samuel 11:14 in English

King James Version (KJV)
And it came to pass in the morning, that David wrote a letter to Joab, and sent [it] by the hand of Uriah.
World English Bible (WEB)
In the morning, David wrote a letter to Joab and sent it by the hand of Uriah.
American Standard Version (ASV)
And it came to pass in the morning, that David wrote a letter to Joab, and sent it by the hand of Uriah.
Bible in Basic English (BBE)
Now in the morning, David gave Uriah a letter to take to Joab.
Darby Translation (DBY)
And it came to pass in the morning, that David wrote a letter to Joab, and sent it by Urijah.
Webster's Bible (WBS)
And it came to pass in the morning, that David wrote a letter to Joab, and sent [it] by the hand of Uriah.
Young's Literal Translation (YLT)
And it cometh to pass in the morning, that David writeth a letter unto Joab, and sendeth by the hand of Uriah;

Read in context

  1. 12ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
  2. 13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
  3. 14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
  4. 15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
  5. 16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.
Read all of 2 Samuel 11

Cross references

Original words (Hebrew)

2 Samuel 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.