Skip to content
ThuthiThuthiThuthi
2 Samuel · chapter 11 · verse 15

2 Samuel 11:15 in Kannada

ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.

Aa patradalli--ooreeyanannu ghoravaada yuddhada mundugade sariyaagi nillisi avanu hodeyalpattu saayuva haage avanannu bittu neevu hindakke sariyiri endu barediddanu.

2 Samuel 11:15 in English

King James Version (KJV)
And he wrote in the letter, saying, Set ye Uriah in the forefront of the hottest battle, and retire ye from him, that he may be smitten, and die.
World English Bible (WEB)
He wrote in the letter, saying, “Send Uriah to the forefront of the hottest battle, and retreat from him, that he may be struck and die.”
American Standard Version (ASV)
And he wrote in the letter, saying, Set ye Uriah in the forefront of the hottest battle, and retire ye from him, that he may be smitten, and die.
Bible in Basic English (BBE)
And in the letter he said, Take care to put Uriah in the very front of the line, where the fighting is most violent, and go back from him, so that he may be overcome and put to death.
Darby Translation (DBY)
And he wrote in the letter saying, Set Urijah in the front of the thickest fight, and withdraw from him, that he may be smitten and die.
Webster's Bible (WBS)
And he wrote in the letter, saying, Set ye Uriah in the front of the hottest battle, and retire ye from him, that he may be smitten, and die.
Young's Literal Translation (YLT)
and he writeth in the letter, saying, 'Place ye Uriah over-against the front of the severest battle, and ye have turned back from after him, and he hath been smitten, and hath died.'

Read in context

  1. 13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
  2. 14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
  3. 15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
  4. 16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.
  5. 17ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
Read all of 2 Samuel 11

Cross references

Original words (Hebrew)

2 Samuel 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.