Skip to content
ThuthiThuthiThuthi
2 Samuel · chapter 11 · verse 16

2 Samuel 11:16 in Kannada

ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.

Haageye yovaabanu aa pattanavannu nodikondaaga yaava sthaladalli paraakramashaaligalu iruvarendu tilukondano alli ooreeyanannu nillisidanu.

2 Samuel 11:16 in English

King James Version (KJV)
And it came to pass, when Joab observed the city, that he assigned Uriah unto a place where he knew that valiant men [were].
World English Bible (WEB)
When Joab kept watch on the city, he assigned Uriah to the place where he knew that valiant men were.
American Standard Version (ASV)
And it came to pass, when Joab kept watch upon the city, that he assigned Uriah unto the place where he knew that valiant men were.
Bible in Basic English (BBE)
So while Joab was watching the town, he put Uriah in the place where it was clear to him the best fighters were.
Darby Translation (DBY)
And it came to pass as Joab watched the city, that he assigned Urijah to a place where he knew that the valiant men were.
Webster's Bible (WBS)
And it came to pass, when Joab observed the city, that he assigned Uriah to a place where he knew that valiant men [were] .
Young's Literal Translation (YLT)
And it cometh to pass in Joab's watching of the city, that he appointeth Uriah unto the place where he knew that valiant men [are];

Read in context

  1. 14ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
  2. 15ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
  3. 16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.
  4. 17ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
  5. 18ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
Read all of 2 Samuel 11

Cross references

Original words (Hebrew)

2 Samuel 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.