2 Samuel · chapter 11 · verse 18
2 Samuel 11:18 in Kannada
ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
Aaga yovaabanu yuddhada vartamaana galannellaa daaveedanige tilisuvadakke dootanannu kaluhisuvaaga avanige heliddenandare--
2 Samuel 11:18 in English
- King James Version (KJV)
- Then Joab sent and told David all the things concerning the war;
- World English Bible (WEB)
- Then Joab sent and told David all the things concerning the war;
- American Standard Version (ASV)
- Then Joab sent and told David all the things concerning the war;
- Bible in Basic English (BBE)
- Then Joab sent David news of everything which had taken place in the war:
- Darby Translation (DBY)
- Then Joab sent and told David all the matters of the war;
- Webster's Bible (WBS)
- Then Joab sent and told David all the things concerning the war;
- Young's Literal Translation (YLT)
- And Joab sendeth and declareth to David all the matters of the war,
Read in context
- 16ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.
- 17ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
- 18ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
- 19ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--
- 20ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?