Skip to content
ThuthiThuthiThuthi
2 Samuel · chapter 11 · verse 19

2 Samuel 11:19 in Kannada

ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--

Neenu ee yuddhada vartamaanagalannellaa arasanige heli teerisida taruvaaya arasanige kopa uridu--

2 Samuel 11:19 in English

King James Version (KJV)
And charged the messenger, saying, When thou hast made an end of telling the matters of the war unto the king,
World English Bible (WEB)
and he commanded the messenger, saying, “When you have finished telling all the things concerning the war to the king,
American Standard Version (ASV)
and he charged the messenger, saying, When thou hast made an end of telling all the things concerning the war unto the king,
Bible in Basic English (BBE)
And he gave orders to the man who took the news, saying, After you have given the king all the news about the war,
Darby Translation (DBY)
and charged the messenger, saying, When thou hast ended telling the matters of the war to the king,
Webster's Bible (WBS)
And charged the messenger, saying, When thou hast made an end of telling the matters of the war to the king,
Young's Literal Translation (YLT)
and commandeth the messenger, saying, 'At thy finishing all the matters of the war to speak unto the king,

Read in context

  1. 17ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
  2. 18ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
  3. 19ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--
  4. 20ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?
  5. 21ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
Read all of 2 Samuel 11

Original words (Hebrew)

2 Samuel 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.