2 Samuel · chapter 11 · verse 21
2 Samuel 11:21 in Kannada
ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
Avaru gode yinda eseyuvarendu nimage tilidiralillavo? Yerubbeshetana maganaada abeemelekanannu konda varaaru? Tebechinalli obba hengasu godeya melininda ondu beesuva kallina tundannu avana mele haakidaaga avanu sattanallave? Neevu godege ishtu saviాpavaagi hodaddenu endu ninnannu kelidare aaga neenu--ninna sevaka naada ooreeyanemba hittiyanu sattanendu helu andanu.
2 Samuel 11:21 in English
- King James Version (KJV)
- Who smote Abimelech the son of Jerubbesheth? did not a woman cast a piece of a millstone upon him from the wall, that he died in Thebez? why went ye nigh the wall? then say thou, Thy servant Uriah the Hittite is dead also.
- World English Bible (WEB)
- Who struck Abimelech the son of Jerubbesheth? Didn’t a woman cast an upper millstone on him from the wall, so that he died at Thebez? Why did you go so near the wall?’ then you shall say, ‘Your servant Uriah the Hittite is also dead.’”
- American Standard Version (ASV)
- who smote Abimelech the son of Jerubbesheth? did not a woman cast an upper millstone upon him from the wall, so that he died at Thebez? why went ye so nigh the wall? then shalt thou say, Thy servant Uriah the Hittite is dead also.
- Bible in Basic English (BBE)
- Who put Abimelech, the son of Jerubbaal, to death? did not a woman send a great stone down on him from the wall, putting him to death at Thebez? why did you go so near the wall? Then say to him, Your servant Uriah the Hittite is among the dead.
- Darby Translation (DBY)
- Who smote Abimelech the son of Jerubbesheth? did not a woman cast the upper stone of a handmill from the wall, that he died in Thebez? why did ye go near the wall? — then say thou, Thy servant Urijah the Hittite is dead also.
- Webster's Bible (WBS)
- Who smote Abimelech the son of Jerubbesheth? did not a woman cast a piece of a millstone upon him from the wall, that he died in Thebez? why went ye nigh the wall? then say thou, Thy servant Uriah the Hittite is dead also.
- Young's Literal Translation (YLT)
- Who smote Abimelech son of Jerubbesheth? did not a woman cast on him a piece of a rider from the wall, and he dieth in Thebez? why drew ye nigh unto the wall? that thou hast said, Also thy servant Uriah the Hittite is dead.'
Read in context
- 19ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--
- 20ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?
- 21ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
- 22ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.
- 23ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.
Cross references
- Judges 7:1 ನ್ಯಾಯಸ್ಥಾಪಕರು 7:1ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
- Judges 9:50–54 ನ್ಯಾಯಸ್ಥಾಪಕರು 9:50–54ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು. ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು. ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು. ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು. ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- 2 Samuel 3:34 2 ಸಮುವೇಲನು 3:34ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
- Judges 6:32 ನ್ಯಾಯಸ್ಥಾಪಕರು 6:32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Isaiah 14:10 ಯೆಶಾಯ 14:10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
- Psalm 39:8 ಕೀರ್ತನೆಗಳು 39:8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- Ezekiel 16:51–52 ಯೆಹೆಜ್ಕೇಲನು 16:51–52ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
Original words (Hebrew)
- smote · H5221נָכָה nâkâh
- Abimelech · H40אֲבִימֶלֶךְ ʼĂbîymelek
- son · H1121בֵּן bên
- Jerubbesheth · H3380יְרֻבֶּשֶׁת Yᵉrubbesheth
- woman · H802אִשָּׁה ʼishshâh
- cast · H7993שָׁלַךְ shâlak
- piece · H6400פֶּלַח pelach
- millstone · H7393רֶכֶב rekeb
- wall · H2346חוֹמָה chôwmâh
- died · H4191מוּת mûwth
- Thebez · H8405תֵּבֵץ Têbêts
- nigh · H5066נָגַשׁ nâgash
- wall · H2346חוֹמָה chôwmâh
- say · H559אָמַר ʼâmar
- servant · H5650עֶבֶד ʻebed
- Uriah · H223אוּרִיָּה ʼÛwrîyâh
- Hittite · H2850חִתִּי Chittîy
- dead · H4191מוּת mûwth