Skip to content
ThuthiThuthiThuthi
2 Samuel · chapter 11 · verse 24

2 Samuel 11:24 in Kannada

ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.

Aaga billugaararu godeya melininda ninna sevakara mele baanagalannu esedakaarana arasana sevakaralli kelavaru sattaru; idallade ninna seva kanaada ooreeyanemba hittiyanoo sattanu andanu.

2 Samuel 11:24 in English

King James Version (KJV)
And the shooters shot from off the wall upon thy servants; and [some] of the king’s servants be dead, and thy servant Uriah the Hittite is dead also.
World English Bible (WEB)
The shooters shot at your servants from off the wall; and some of the king’s servants are dead, and your servant Uriah the Hittite is also dead.”
American Standard Version (ASV)
And the shooters shot at thy servants from off the wall; and some of the king’s servants are dead, and thy servant Uriah the Hittite is dead also.
Bible in Basic English (BBE)
And the archers sent their arrows at your servants from the wall, and some of the king's servants are dead, and among them is your servant Uriah the Hittite.
Darby Translation (DBY)
And the shooters shot from upon the wall against thy servants; and some of the king's servants are dead, and thy servant Urijah the Hittite is dead also.
Webster's Bible (WBS)
And the shooters shot from off the wall upon thy servants: and [some] of the king's servants are dead, and thy servant Uriah the Hittite is dead also.
Young's Literal Translation (YLT)
and those shooting shoot at thy servants from off the wall, and [some] of the servants of the king are dead, and also, thy servant Uriah the Hittite is dead.

Read in context

  1. 22ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.
  2. 23ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.
  3. 24ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
  4. 25ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
  5. 26ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Read all of 2 Samuel 11

Original words (Hebrew)

2 Samuel 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.