Skip to content
ThuthiThuthiThuthi
2 Samuel · chapter 11 · verse 25

2 Samuel 11:25 in Kannada

ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.

Aaga daaveedanu aa dootanige--neenu yovaabanige--ee kaarya ninage mechchige yilladdaagi kaanabaaradu. Yaakandare kattiyu ivanannaadaroo sari avanannaadaroo sari tindu biduvadu. Neenu pattanavannu nirmoolamaaduva haage adara mele ninna yuddhavu hechchu balavaagirali endu heli avanannu balapadisu andanu.

2 Samuel 11:25 in English

King James Version (KJV)
Then David said unto the messenger, Thus shalt thou say unto Joab, Let not this thing displease thee, for the sword devoureth one as well as another: make thy battle more strong against the city, and overthrow it: and encourage thou him.
World English Bible (WEB)
Then David said to the messenger, “Tell Joab, ‘Don’t let this thing displease you, for the sword devours one as well as another. Make your battle stronger against the city, and overthrow it.’ Encourage him.”
American Standard Version (ASV)
Then David said unto the messenger, Thus shalt thou say unto Joab, Let not this thing displease thee, for the sword devoureth one as well as another; make thy battle more strong against the city, and overthrow it: and encourage thou him.
Bible in Basic English (BBE)
Then David said to the man, Go and say to Joab, Do not let this be a grief to you; for one man may come to his death by the sword like another: put up an even stronger fight against the town, and take it: and do you put heart into him.
Darby Translation (DBY)
Then David said to the messenger, Thus shalt thou say to Joab: Let not this thing displease thee, for the sword devours one as well as another: make thy battle strong against the city, and overthrow it; — and encourage him.
Webster's Bible (WBS)
Then David said to the messenger, Thus shalt thou say to Joab, Let not this thing displease thee, for the sword devoureth one as well as another: make thy battle more strong against the city, and overthrow it: and encourage thou him.
Young's Literal Translation (YLT)
And David saith unto the messenger, 'Thus dost thou say unto Joab, Let not this thing be evil in thine eyes; for thus and thus doth the sword devour; strengthen thy warfare against the city, and throw it down — and strengthen thou him.'

Read in context

  1. 23ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.
  2. 24ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
  3. 25ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
  4. 26ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
  5. 27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Read all of 2 Samuel 11

Cross references

Original words (Hebrew)

2 Samuel 11:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.