Skip to content
ThuthiThuthiThuthi
2 Samuel · chapter 11 · verse 26

2 Samuel 11:26 in Kannada

ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

Tanna gandanaada ooreeyanu sattanendu ooreeyana hendatiyu kelidaaga avalu tanna gandanigoskara golaadidalu.duhkhada diva sagalu teerida taruvaaya daaveedanu avalannu tanna manege karekaluhisidanu; avalu avanige hendatiyaagi obba maganannu hettalu; aadare daaveedanu maadida ee kaaryavu kartana drushtige kettaddaagittu.

2 Samuel 11:26 in English

King James Version (KJV)
And when the wife of Uriah heard that Uriah her husband was dead, she mourned for her husband.
World English Bible (WEB)
When Uriah’s wife heard that Uriah her husband was dead, she mourned for her husband.
American Standard Version (ASV)
And when the wife of Uriah heard that Uriah her husband was dead, she made lamentation for her husband.
Bible in Basic English (BBE)
And when the wife of Uriah had news that her husband was dead, she gave herself up to weeping for him.
Darby Translation (DBY)
And the wife of Urijah heard that Urijah her husband was dead, and she mourned for her husband.
Webster's Bible (WBS)
And when the wife of Uriah heard that Uriah her husband was dead, she mourned for her husband.
Young's Literal Translation (YLT)
And the wife of Uriah heareth that Uriah her husband [is] dead, and lamenteth for her lord;

Read in context

  1. 24ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
  2. 25ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
  3. 26ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
  4. 27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Read all of 2 Samuel 11

Cross references

Original words (Hebrew)

2 Samuel 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.