2 Samuel · chapter 11 · verse 27
2 Samuel 11:27 in Kannada
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Duhkhada diva sagalu teerida taruvaaya daaveedanu avalannu tanna manege karekaluhisidanu; avalu avanige hendatiyaagi obba maganannu hettalu; aadare daaveedanu maadida ee kaaryavu kartana drushtige kettaddaagittu.
2 Samuel 11:27 in English
- King James Version (KJV)
- And when the mourning was past, David sent and fetched her to his house, and she became his wife, and bare him a son. But the thing that David had done displeased the LORD.
- World English Bible (WEB)
- When the mourning was past, David sent and took her home to his house, and she became his wife and bore him a son. But the thing that David had done displeased the LORD.
- American Standard Version (ASV)
- And when the mourning was past, David sent and took her home to his house, and she became his wife, and bare him a son. But the thing that David had done displeased Jehovah.
- Bible in Basic English (BBE)
- And when the days of weeping were past, David sent for her, and took her into his house, and she became his wife and gave him a son. But the Lord was not pleased with the thing David had done.
- Darby Translation (DBY)
- And when the mourning was past, David sent and fetched her to his house, and she became his wife, and bore him a son. But the thing that David had done was evil in the sight of Jehovah.
- Webster's Bible (WBS)
- And when the mourning was past, David sent and brought her to his house, and she became his wife, and bore him a son. But the thing that David had done displeased the LORD.
- Young's Literal Translation (YLT)
- and the mourning passeth by, and David sendeth and gathereth her unto his house, and she is to him for a wife, and beareth to him a son; and the thing which David hath done is evil in the eyes of Jehovah.
Read in context
- 25ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
- 26ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- 27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Cross references
- Psalm 51:4–5 ಕೀರ್ತನೆಗಳು 51:4–5ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 1 Chronicles 21:7 1 ಪೂರ್ವಕಾಲವೃತ್ತಾಂತ 21:7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Genesis 38:10 ಆದಿಕಾಂಡ 38:10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- 2 Samuel 3:2–5 2 ಸಮುವೇಲನು 3:2–5ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- 2 Samuel 5:13–16 2 ಸಮುವೇಲನು 5:13–16ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
Original words (Hebrew)
- mourning · H60אֵבֶל ʼêbel
- past · H5674עָבַר ʻâbar
- David · H1732דָּוִד Dâvid
- sent · H7971שָׁלַח shâlach
- fetched · H622אָסַף ʼâçaph
- house · H1004בַּיִת bayith
- wife · H802אִשָּׁה ʼishshâh
- bare · H3205יָלַד yâlad
- son · H1121בֵּן bên
- thing · H1697דָּבָר dâbâr
- David · H1732דָּוִד Dâvid
- done · H6213עָשָׂה ʻâsâh
- displeased · H3415יָרַע yâraʻ