Skip to content
ThuthiThuthiThuthi
2 Samuel · chapter 11 · verse 3

2 Samuel 11:3 in Kannada

ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.

Aa streeyu mahaasaundarya roopavullavalaagiddalu. Aaga daaveedanu aa stree yaarendu keluvadakke--kaluhisidaaga obbanu--avalu hittiyanaada ooreeyana hendatiyaagiruva eleeyaamana magalaada batshebeyallavo andanu.

2 Samuel 11:3 in English

King James Version (KJV)
And David sent and enquired after the woman. And [one] said, [Is] not this Bath-sheba, the daughter of Eliam, the wife of Uriah the Hittite?
World English Bible (WEB)
David sent and inquired after the woman. One said, “Isn’t this Bathsheba, the daughter of Eliam, Uriah the Hittite’s wife?”
American Standard Version (ASV)
And David sent and inquired after the woman. And one said, Is not this Bath-sheba, the daughter of Eliam, the wife of Uriah the Hittite?
Bible in Basic English (BBE)
And David sent to get knowledge who the woman was. And one said, Is this not Bath-sheba, the daughter of Eliam and wife of Uriah the Hittite?
Darby Translation (DBY)
and David sent and inquired after the woman. And one said, Is not this Bathsheba, the daughter of Eliam, the wife of Urijah the Hittite?
Webster's Bible (WBS)
And David sent and inquired after the woman. And [one] said, [Is] not this Bath-sheba, the daughter of Eliam, the wife of Uriah the Hittite?
Young's Literal Translation (YLT)
and David sendeth and inquireth about the woman, and saith, 'Is not this Bath-Sheba, daughter of Eliam, wife of Uriah the Hittite?'

Read in context

  1. 1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
  2. 2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
  3. 3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
  4. 4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
  5. 5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
Read all of 2 Samuel 11

Cross references

Original words (Hebrew)

2 Samuel 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.