2 Samuel · chapter 11 · verse 5
2 Samuel 11:5 in Kannada
ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
Taruvaaya aakeyu tanna manege hodalu. Aa streeyu garbhadharisi taanu garbhavatiyaadenendu daaveedanige heli kaluhisidalu.
2 Samuel 11:5 in English
- King James Version (KJV)
- And the woman conceived, and sent and told David, and said, I [am] with child.
- World English Bible (WEB)
- The woman conceived; and she sent and told David, and said, “I am with child.”
- American Standard Version (ASV)
- And the woman conceived; and she sent and told David, and said, I am with child.
- Bible in Basic English (BBE)
- And the woman became with child; and she sent word to David that she was with child.
- Darby Translation (DBY)
- And the woman conceived, and sent and told David, and said, I am with child.
- Webster's Bible (WBS)
- And the woman conceived, and sent and told David, and said, I [am] with child.
- Young's Literal Translation (YLT)
- and the woman conceiveth, and sendeth, and declareth to David, and saith, 'I [am] conceiving.'
Read in context
- 3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- 4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
- 5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
- 6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
- 7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
Cross references
- Deuteronomy 22:22 ಧರ್ಮೋಪದೇಶಕಾಂಡ 22:22ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
- Proverbs 6:34 ಜ್ಞಾನೋಕ್ತಿಗಳು 6:34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.