Skip to content
ThuthiThuthiThuthi
2 Samuel · chapter 11 · verse 6

2 Samuel 11:6 in Kannada

ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.

Aaga daaveedanu hittiyanaada ooreeyanannu tanna balige kaluhisendu yovaabanige heli kaluhisidanu. Haageye yovaabanu ooreeya nannu daaveedana balige kaluhisidanu.

2 Samuel 11:6 in English

King James Version (KJV)
And David sent to Joab, [saying], Send me Uriah the Hittite. And Joab sent Uriah to David.
World English Bible (WEB)
David sent to Joab, “Send me Uriah the Hittite.” Joab sent Uriah to David.
American Standard Version (ASV)
And David sent to Joab, [saying], Send me Uriah the Hittite. And Joab sent Uriah to David.
Bible in Basic English (BBE)
And David sent to Joab saying, Send Uriah the Hittite to me. And Joab sent Uriah to David.
Darby Translation (DBY)
And David sent to Joab [saying], Send me Urijah the Hittite. And Joab sent Urijah to David.
Webster's Bible (WBS)
And David sent to Joab, [saying] , Send me Uriah the Hittite. And Joab sent Uriah to David.
Young's Literal Translation (YLT)
And David sendeth unto Joab, 'Send unto me Uriah the Hittite,' and Joab sendeth Uriah unto David;

Read in context

  1. 4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
  2. 5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
  3. 6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
  4. 7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
  5. 8ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
Read all of 2 Samuel 11

Cross references

Original words (Hebrew)

2 Samuel 11:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.