Skip to content
ThuthiThuthiThuthi
2 Samuel · chapter 11 · verse 7

2 Samuel 11:7 in Kannada

ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.

Ooree yanu daaveedana balige bandaaga daaveedanu avanannu--yovaabanoo janaroo hegiddaare mattu yuddhavoo hegide endu vichaarisidanu.

2 Samuel 11:7 in English

King James Version (KJV)
And when Uriah was come unto him, David demanded [of him] how Joab did, and how the people did, and how the war prospered.
World English Bible (WEB)
When Uriah had come to him, David asked him how Joab did, and how the people fared, and how the war prospered.
American Standard Version (ASV)
And when Uriah was come unto him, David asked of him how Joab did, and how the people fared, and how the war prospered.
Bible in Basic English (BBE)
And when Uriah came to him, David put questions to him about how Joab and the people were, and how the war was going.
Darby Translation (DBY)
And when Urijah had come to him, David asked how Joab prospered, and how the people prospered, and how the war prospered.
Webster's Bible (WBS)
And when Uriah had come to him, David inquired [of him] how Joab did, and how the people did, and how the war prospered.
Young's Literal Translation (YLT)
and Uriah cometh unto him, and David asketh of the prosperity of Joab, and of the prosperity of the people, and of the prosperity of the war.

Read in context

  1. 5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
  2. 6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
  3. 7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
  4. 8ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
  5. 9ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.
Read all of 2 Samuel 11

Cross references

Original words (Hebrew)

2 Samuel 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.