Skip to content
ThuthiThuthiThuthi
2 Samuel · chapter 11 · verse 9

2 Samuel 11:9 in Kannada

ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.

Aadare ooreeyanu tanna manege hogade aramaneya baagala baliyalli tanna yajamaanana ellaa sevakara sangada malagiddanu.

2 Samuel 11:9 in English

King James Version (KJV)
But Uriah slept at the door of the king’s house with all the servants of his lord, and went not down to his house.
World English Bible (WEB)
But Uriah slept at the door of the king’s house with all the servants of his lord, and didn’t go down to his house.
American Standard Version (ASV)
But Uriah slept at the door of the king’s house with all the servants of his lord, and went not down to his house.
Bible in Basic English (BBE)
But Uriah took his rest at the door of the king's house, with all the servants of his lord, and did not go down to his house.
Darby Translation (DBY)
And Urijah slept at the entrance of the king's house with all the servants of his lord, and went not down to his house.
Webster's Bible (WBS)
But Uriah slept at the door of the king's house with all the servants of his lord, and went not down to his house.
Young's Literal Translation (YLT)
and Uriah lieth down at the opening of the king's house, with all the servants of his lord, and hath not gone down unto his house.

Read in context

  1. 7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
  2. 8ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
  3. 9ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.
  4. 10ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.
  5. 11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
Read all of 2 Samuel 11

Cross references

Original words (Hebrew)

2 Samuel 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.