Skip to content
ThuthiThuthiThuthi
2 Samuel · chapter 12 · verse 10

2 Samuel 12:10 in Kannada

ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.

Eega neenu nannannu tiraskarisi hittiya naada ooreeyana hendatiyannu ninage hendati yaagi tegedukondaddarinda kattiyu endigoo ninna maneyannu bittu hoguvudilla endu heluttaane.

2 Samuel 12:10 in English

King James Version (KJV)
Now therefore the sword shall never depart from thine house; because thou hast despised me, and hast taken the wife of Uriah the Hittite to be thy wife.
World English Bible (WEB)
Now therefore the sword will never depart from your house, because you have despised me and have taken Uriah the Hittite’s wife to be your wife.’
American Standard Version (ASV)
Now therefore the sword shall never depart from thy house, because thou hast despised me, and hast taken the wife of Uriah the Hittite to be thy wife.
Bible in Basic English (BBE)
So now the sword will never be turned away from your family; because you have had no respect for me, and have taken the wife of Uriah the Hittite to be your wife.
Darby Translation (DBY)
Now therefore the sword shall never depart from thy house; because thou hast despised me, and hast taken the wife of Urijah the Hittite to be thy wife.
Webster's Bible (WBS)
Now therefore the sword shall never depart from thy house; because thou hast despised me, and hast taken the wife of Uriah the Hittite to be thy wife.
Young's Literal Translation (YLT)
'And now, the sword doth not turn aside from thy house unto the age, because thou hast despised Me, and dost take the wife of Uriah the Hittite to be to thee for a wife;

Read in context

  1. 8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
  2. 9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
  3. 10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
  4. 11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
  5. 12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
Read all of 2 Samuel 12

Cross references

Original words (Hebrew)

2 Samuel 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.