2 Samuel · chapter 12 · verse 11
2 Samuel 12:11 in Kannada
ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
Kartanu--igo, naanu ninna maneyalli kettaddannu ninage virodhavaagi eluvante maadi ninna kannugala munde ninna hendatiyarannu tegedu ninna nereyavanige koduvenu. Avanu hagalinalliye avara sangada malaguvanu.
2 Samuel 12:11 in English
- King James Version (KJV)
- Thus saith the LORD, Behold, I will raise up evil against thee out of thine own house, and I will take thy wives before thine eyes, and give [them] unto thy neighbour, and he shall lie with thy wives in the sight of this sun.
- World English Bible (WEB)
- “This is what the LORD says: ‘Behold, I will raise up evil against you out of your own house; and I will take your wives before your eyes and give them to your neighbor, and he will lie with your wives in the sight of this sun.
- American Standard Version (ASV)
- Thus saith Jehovah, Behold, I will raise up evil against thee out of thine own house; and I will take thy wives before thine eyes, and give them unto thy neighbor, and he shall lie with thy wives in the sight of this sun.
- Bible in Basic English (BBE)
- The Lord says, From those of your family I will send evil against you, and before your very eyes I will take your wives and give them to your neighbour, and he will take your wives to his bed by the light of this sun.
- Darby Translation (DBY)
- Thus saith Jehovah: Behold, I will raise up evil against thee out of thine own house, and I will take thy wives before thine eyes, and give them unto thy neighbour, and he shall lie with thy wives in the sight of this sun.
- Webster's Bible (WBS)
- Thus saith the LORD, Behold, I will raise up evil against thee out of thy own house, and I will take thy wives before thy eyes, and give [them] to thy neighbor, and he shall lie with thy wives in the sight of this sun.
- Young's Literal Translation (YLT)
- thus said Jehovah, Lo, I am raising up against thee evil, out of thy house, and have taken thy wives before thine eyes, and given to thy neighbour, and he hath lain with thy wives before the eyes of this sun;
Read in context
- 9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- 11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- 12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- 13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
Cross references
- 2 Samuel 16:21–22 2 ಸಮುವೇಲನು 16:21–22ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು. ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- Deuteronomy 28:30 ಧರ್ಮೋಪದೇಶಕಾಂಡ 28:30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- 2 Samuel 13:1–14 2 ಸಮುವೇಲನು 13:1–14ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು. ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು. ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು. ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು. ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು. ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು. ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು. ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು. ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು. ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
- 2 Samuel 13:28–29 2 ಸಮುವೇಲನು 13:28–29ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು. ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- 2 Samuel 15:10 2 ಸಮುವೇಲನು 15:10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- Hosea 4:13–14 ಹೋಶೇಯ 4:13–14ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Ezekiel 20:25–26 ಯೆಹೆಜ್ಕೇಲನು 20:25–26ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು. ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
Original words (Hebrew)
- saith · H559אָמַר ʼâmar
- up · H6965קוּם qûwm
- evil · H7451רַע raʻ
- house · H1004בַּיִת bayith
- take · H3947לָקַח lâqach
- wives · H802אִשָּׁה ʼishshâh
- eyes · H5869עַיִן ʻayin
- give · H5414נָתַן nâthan
- neighbour · H7453רֵעַ rêaʻ
- lie · H7901שָׁכַב shâkab
- wives · H802אִשָּׁה ʼishshâh
- sight · H5869עַיִן ʻayin
- sun · H8121שֶׁמֶשׁ shemesh