2 Samuel · chapter 12 · verse 13
2 Samuel 12:13 in Kannada
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
Aaga daaveedanu naataananige--naanu kartanige virodhavaagi paapamaadidenu andanu. Naataananu daaveedanige--neenu saayadahaage kartanu ninna paapavannu pariharisidanu.
2 Samuel 12:13 in English
- King James Version (KJV)
- And David said unto Nathan, I have sinned against the LORD. And Nathan said unto David, The LORD also hath put away thy sin; thou shalt not die.
- World English Bible (WEB)
- David said to Nathan, “I have sinned against the LORD.” Nathan said to David, “The LORD also has put away your sin. You will not die.
- American Standard Version (ASV)
- And David said unto Nathan, I have sinned against Jehovah. And Nathan said unto David, Jehovah also hath put away thy sin; thou shalt not die.
- Bible in Basic English (BBE)
- And David said to Nathan, Great is my sin against the Lord. And Nathan said to David, The Lord has put away your sin; death will not come on you.
- Darby Translation (DBY)
- And David said to Nathan, I have sinned against Jehovah. And Nathan said to David, Jehovah has also put away thy sin: thou shalt not die.
- Webster's Bible (WBS)
- And David said to Nathan, I have sinned against the LORD. And Nathan said to David, The LORD also hath put away thy sin; thou shalt not die.
- Young's Literal Translation (YLT)
- And David saith unto Nathan, 'I have sinned against Jehovah.' And Nathan saith unto David, 'Also — Jehovah hath caused thy sin to pass away; thou dost not die;
Read in context
- 11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- 12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- 13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- 14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
- 15ಆಗ ನಾತಾನನು ತನ್ನ ಮನೆಗೆ ಹೋದನು.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 2 Samuel 24:10 2 ಸಮುವೇಲನು 24:10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- Zechariah 3:4 ಜೆಕರ್ಯ 3:4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Luke 15:21 ಲೂಕನು 15:21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 32:1–5 ಕೀರ್ತನೆಗಳು 32:1–5ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು. ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- 1 Samuel 15:30 1 ಸಮುವೇಲನು 15:30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.