2 Samuel · chapter 12 · verse 14
2 Samuel 12:14 in Kannada
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
Hegi ddaroo ee kaaryadinda neenu kartana shatrugalige bahalavaagi devadooshane maaduvante aaspada kotta kaarana ninage huttida maguvu saha nishchaya vaagi saayuvadu andanu.
2 Samuel 12:14 in English
- King James Version (KJV)
- Howbeit, because by this deed thou hast given great occasion to the enemies of the LORD to blaspheme, the child also [that is] born unto thee shall surely die.
- World English Bible (WEB)
- However, because by this deed you have given great occasion to the LORD’s enemies to blaspheme, the child also who is born to you will surely die.”
- American Standard Version (ASV)
- Howbeit, because by this deed thou hast given great occasion to the enemies of Jehovah to blaspheme, the child also that is born unto thee shall surely die.
- Bible in Basic English (BBE)
- But still, because you have had no respect for the Lord, death will certainly overtake the child who has newly come to birth.
- Darby Translation (DBY)
- Howbeit, because by this deed thou hast given great occasion to the enemies of Jehovah to blaspheme, even the child that is born to thee shall certainly die.
- Webster's Bible (WBS)
- But, because by this deed thou hast given great occasion to the enemies of the LORD to blaspheme, the child also [that is] born to thee shall surely die.
- Young's Literal Translation (YLT)
- only, because thou hast caused the enemies of Jehovah greatly to despise by this thing, also the son who is born to thee doth surely die.'
Read in context
- 12ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
- 13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- 14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
- 15ಆಗ ನಾತಾನನು ತನ್ನ ಮನೆಗೆ ಹೋದನು.
- 16ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
Cross references
- Romans 2:24 ರೋಮಾಪುರದವರಿಗೆ 2:24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- Psalm 89:31–33 ಕೀರ್ತನೆಗಳು 89:31–33ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- Ezekiel 36:20–23 ಯೆಹೆಜ್ಕೇಲನು 36:20–23ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು. ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- Proverbs 3:11–12 ಜ್ಞಾನೋಕ್ತಿಗಳು 3:11–12ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ; ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Hebrews 12:6 ಇಬ್ರಿಯರಿಗೆ 12:6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- Nehemiah 5:9 ನೆಹೆಮೀಯ 5:9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.