2 Samuel · chapter 12 · verse 15
2 Samuel 12:15 in Kannada
ಆಗ ನಾತಾನನು ತನ್ನ ಮನೆಗೆ ಹೋದನು.
Aaga naataananu tanna manege hodanu.
2 Samuel 12:15 in English
- King James Version (KJV)
- And Nathan departed unto his house. And the LORD struck the child that Uriah’s wife bare unto David, and it was very sick.
- World English Bible (WEB)
- Then Nathan departed to his house. The LORD struck the child that Uriah’s wife bore to David, and he was very sick.
- American Standard Version (ASV)
- And Nathan departed unto his house. And Jehovah struck the child that Uriah’s wife bare unto David, and it was very sick.
- Bible in Basic English (BBE)
- Then Nathan went back to his house. And the hand of the Lord was on David's son, the child of Uriah's wife, and it became very ill.
- Darby Translation (DBY)
- And Nathan departed to his house. And Jehovah smote the child that Urijah's wife bore to David, and it became very sick.
- Webster's Bible (WBS)
- And Nathan departed to his house. And the LORD struck the child that Uriah's wife bore to David, and it was very sick.
- Young's Literal Translation (YLT)
- And Nathan goeth unto his house, and Jehovah smiteth the lad, whom the wife of Uriah hath born to David, and it is incurable;
Read in context
- 13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- 14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
- 15ಆಗ ನಾತಾನನು ತನ್ನ ಮನೆಗೆ ಹೋದನು.
- 16ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
- 17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
Cross references
- 1 Samuel 25:38 1 ಸಮುವೇಲನು 25:38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- 1 Samuel 26:10 1 ಸಮುವೇಲನು 26:10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- 2 Chronicles 13:20 2 ಪೂರ್ವಕಾಲವೃತ್ತಾಂತ 13:20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
- 2 Kings 15:5 2 ಅರಸುಗಳು 15:5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.