Skip to content
ThuthiThuthiThuthi
2 Samuel · chapter 12 · verse 16

2 Samuel 12:16 in Kannada

ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.

Kartanu--ooreeyana hendatiyu daaveeda nige hetta koosannu hodedanu. Adu bahala asvasthavaayitu. Daaveedanu koosigoskara deva rannu bedikondanu. Idallade daaveedanu upa vaasamaadi olage hogi raatriyellaa nelada mele biddukondiddanu.

2 Samuel 12:16 in English

King James Version (KJV)
David therefore besought God for the child; and David fasted, and went in, and lay all night upon the earth.
World English Bible (WEB)
David therefore begged God for the child; and David fasted, and went in and lay all night on the ground.
American Standard Version (ASV)
David therefore besought God for the child; and David fasted, and went in, and lay all night upon the earth.
Bible in Basic English (BBE)
So David made prayer to God for the child; and he took no food day after day, and went in and, stretching himself out on the earth, was there all night.
Darby Translation (DBY)
And David besought God for the child; and David fasted, and went in, and lay all night on the earth.
Webster's Bible (WBS)
David therefore besought God for the child; and David fasted, and went in, and lay all night upon the earth.
Young's Literal Translation (YLT)
and David seeketh God for the youth, and David keepeth a fast, and hath gone in and lodged, and lain on the earth.

Read in context

  1. 14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
  2. 15ಆಗ ನಾತಾನನು ತನ್ನ ಮನೆಗೆ ಹೋದನು.
  3. 16ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
  4. 17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
  5. 18ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.
Read all of 2 Samuel 12

Cross references

Original words (Hebrew)

2 Samuel 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.