Skip to content
ThuthiThuthiThuthi
2 Samuel · chapter 12 · verse 19

2 Samuel 12:19 in Kannada

ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.

Aadare tanna sevakaru pisuguttuvadannu daaveedanu nodi maguvu sattuhoyitendu grahisi kondanu. Aaga daaveedanu tanna sevakarige--maguvu sattuhoyito andanu. Avaru --sattuhoyitu andaru.

2 Samuel 12:19 in English

King James Version (KJV)
But when David saw that his servants whispered, David perceived that the child was dead: therefore David said unto his servants, Is the child dead? And they said, He is dead.
World English Bible (WEB)
But when David saw that his servants were whispering together, David perceived that the child was dead; and David said to his servants, “Is the child dead?” They said, “He is dead.”
American Standard Version (ASV)
But when David saw that his servants were whispering together, David perceived that the child was dead; and David said unto his servants, Is the child dead? And they said, He is dead.
Bible in Basic English (BBE)
But when David saw that his servants were talking together quietly, he was certain that the child was dead: and he said to his servants, Is the child dead? and they said, He is.
Darby Translation (DBY)
But David saw that his servants whispered, and David perceived that the child was dead; and David said to his servants, Is the child dead? And they said, He is dead.
Webster's Bible (WBS)
But when David saw that his servants whispered, David perceived that the child was dead: therefore David said to his servants, Is the child dead? And they said, He is dead.
Young's Literal Translation (YLT)
And David seeth that his servants are whispering, and David understandeth that the lad is dead, and David saith unto his servants, 'Is the lad dead?' and they say, 'Dead.'

Read in context

  1. 17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
  2. 18ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.
  3. 19ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.
  4. 20ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.
  5. 21ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.
Read all of 2 Samuel 12

Original words (Hebrew)

2 Samuel 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.