2 Samuel · chapter 12 · verse 2
2 Samuel 12:2 in Kannada
ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.
Aishvaryavantanige kuri pashugalu bahalavaagiddavu.
2 Samuel 12:2 in English
- King James Version (KJV)
- The rich [man] had exceeding many flocks and herds:
- World English Bible (WEB)
- The rich man had very many flocks and herds,
- American Standard Version (ASV)
- The rich man had exceeding many flocks and herds;
- Bible in Basic English (BBE)
- The man of wealth had great numbers of flocks and herds;
- Darby Translation (DBY)
- The rich had very many flocks and herds;
- Webster's Bible (WBS)
- The rich [man] had very numerous flocks and herds:
- Young's Literal Translation (YLT)
- The rich hath flocks and herds very many;
Read in context
- 1ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
- 2ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.
- 3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
- 4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
Cross references
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 2 Samuel 5:13–16 2 ಸಮುವೇಲನು 5:13–16ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- 2 Samuel 12:8 2 ಸಮುವೇಲನು 12:8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- 2 Samuel 3:2–5 2 ಸಮುವೇಲನು 3:2–5ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- 2 Samuel 15:16 2 ಸಮುವೇಲನು 15:16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.