Skip to content
ThuthiThuthiThuthi
2 Samuel · chapter 12 · verse 23

2 Samuel 12:23 in Kannada

ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.

Aadare eega sattide yallaa; naanu upavaasa maaduvadu yaake? Naanu adannu tirigi baramaadaballeno? Naanu adara balige hoguvenu; aadare adu nanna balige tirigi baruvadilla andanu.

2 Samuel 12:23 in English

King James Version (KJV)
But now he is dead, wherefore should I fast? can I bring him back again? I shall go to him, but he shall not return to me.
World English Bible (WEB)
But now he is dead. Why should I fast? Can I bring him back again? I will go to him, but he will not return to me.”
American Standard Version (ASV)
But now he is dead, wherefore should I fast? can I bring him back again? I shall go to him, but he will not return to me.
Bible in Basic English (BBE)
But now that the child is dead there is no reason for me to go without food; am I able to make him come back to life? I will go to him, but he will never come back to me.
Darby Translation (DBY)
But now he is dead, why should I fast? can I bring him back again? I shall go to him, but he will not return to me.
Webster's Bible (WBS)
But now he is dead, Why should I fast? can I bring him back again? I shall go to him, but he will not return to me.
Young's Literal Translation (YLT)
and now, he hath died, why [is] this — I fast? am I able to bring him back again? I am going unto him, and he doth not turn back unto me.'

Read in context

  1. 21ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.
  2. 22ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
  3. 23ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.
  4. 24ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
  5. 25ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
Read all of 2 Samuel 12

Cross references

Original words (Hebrew)

2 Samuel 12:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.