Skip to content
ThuthiThuthiThuthi
2 Samuel · chapter 12 · verse 26

2 Samuel 12:26 in Kannada

ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.

Yovaabanu ammonana makkala rabbada mele yuddhamaadi raajyada pattanavannu hididanu.

2 Samuel 12:26 in English

King James Version (KJV)
And Joab fought against Rabbah of the children of Ammon, and took the royal city.
World English Bible (WEB)
Now Joab fought against Rabbah of the children of Ammon, and took the royal city.
American Standard Version (ASV)
Now Joab fought against Rabbah of the children of Ammon, and took the royal city.
Bible in Basic English (BBE)
Now Joab was fighting against Rabbah, in the land of the children of Ammon, and he took the water-town.
Darby Translation (DBY)
And Joab fought against Rabbah of the children of Ammon, and took the royal city.
Webster's Bible (WBS)
And Joab fought against Rabbah of the children of Ammon, and took the royal city.
Young's Literal Translation (YLT)
And Joab fighteth against Rabbah of the Bene-Ammon, and captureth the royal city,

Read in context

  1. 24ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
  2. 25ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
  3. 26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
  4. 27ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
  5. 28ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
Read all of 2 Samuel 12

Cross references

Original words (Hebrew)

2 Samuel 12:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.