2 Samuel · chapter 12 · verse 27
2 Samuel 12:27 in Kannada
ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
Yovaabanu daaveedanige--naanu rabbada mele yuddhamaadi neerugala pattanavannu hidididdene.
2 Samuel 12:27 in English
- King James Version (KJV)
- And Joab sent messengers to David, and said, I have fought against Rabbah, and have taken the city of waters.
- World English Bible (WEB)
- Joab sent messengers to David, and said, “I have fought against Rabbah. Yes, I have taken the city of waters.
- American Standard Version (ASV)
- And Joab sent messengers to David, and said, I have fought against Rabbah; yea, I have taken the city of waters.
- Bible in Basic English (BBE)
- And Joab sent men to David, saying, I have made war against Rabbah and have taken the water-town.
- Darby Translation (DBY)
- And Joab sent messengers to David, and said, I have fought against Rabbah, and have taken the city of waters.
- Webster's Bible (WBS)
- And Joab sent messengers to David, and said, I have fought against Rabbah, and have taken the city of waters.
- Young's Literal Translation (YLT)
- and Joab sendeth messengers unto David, and saith, 'I have fought against Rabbah — also I have captured the city of waters;
Read in context
- 25ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
- 26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- 27ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
- 28ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
- 29ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
Cross references
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- 2 Samuel 11:1 2 ಸಮುವೇಲನು 11:1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.