2 Samuel · chapter 12 · verse 4
2 Samuel 12:4 in Kannada
ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
Aishvaryavulla aa manu shyana balige obba prayaanikanu bandaaga prayaana maaduvavanige adigeyannu maadisuvadakke tanna kuri pashugalalli ondannoo takkolla manassillade aa badavana kuriyannu takkondu adannu tanna balige banda aa manushyanige adigeyannu maadisi danu andanu.
2 Samuel 12:4 in English
- King James Version (KJV)
- And there came a traveller unto the rich man, and he spared to take of his own flock and of his own herd, to dress for the wayfaring man that was come unto him; but took the poor man’s lamb, and dressed it for the man that was come to him.
- World English Bible (WEB)
- A traveler came to the rich man, and he didn’t want to take of his own flock and of his own herd to prepare for the wayfaring man who had come to him, but took the poor man’s lamb and prepared it for the man who had come to him.”
- American Standard Version (ASV)
- And there came a traveller unto the rich man, and he spared to take of his own flock and of his own herd, to dress for the wayfaring man that was come unto him, but took the poor man’s lamb, and dressed it for the man that was come to him.
- Bible in Basic English (BBE)
- Now a traveller came to the house of the man of wealth, but he would not take anything from his flock or his herd to make a meal for the traveller who had come to him, but he took the poor man's lamb and made it ready for the man who had come.
- Darby Translation (DBY)
- And there came a traveller to the rich man, and he spared to take of his own flock and of his own herd, to dress for the wayfaring man that had come to him; and he took the poor man's lamb, and dressed it for the man that had come to him.
- Webster's Bible (WBS)
- And there came a traveler to the rich man, and he spared to take of his own flock and of his own herd, to dress for the way-faring man that had come to him; but took the poor man's lamb, and dressed it for the man that had come to him.
- Young's Literal Translation (YLT)
- And there cometh a traveller to the rich man, And he spareth to take Of his own flock, and of his own herd, To prepare for the traveller Who hath come to him, And he taketh the ewe-lamb of the poor man, And prepareth it for the man Who hath come unto him.'
Read in context
- 2ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.
- 3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
- 4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
- 5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- 6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
Cross references
- James 1:14 ಯಾಕೋಬನು 1:14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- 2 Samuel 11:3–4 2 ಸಮುವೇಲನು 11:3–4ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
- Genesis 18:2–7 ಆದಿಕಾಂಡ 18:2–7ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ-- ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು. ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
Original words (Hebrew)
- came · H935בּוֹא bôwʼ
- traveller · H1982הֵלֶךְ hêlek
- rich · H6223עָשִׁיר ʻâshîyr
- man · H376אִישׁ ʼîysh
- spared · H2550חָמַל châmal
- take · H3947לָקַח lâqach
- flock · H6629צֹאן tsôʼn
- herd · H1241בָּקָר bâqâr
- dress · H6213עָשָׂה ʻâsâh
- man · H732אָרַח ʼârach
- come · H935בּוֹא bôwʼ
- took · H3947לָקַח lâqach
- poor · H7326רוּשׁ rûwsh
- man’s · H376אִישׁ ʼîysh
- lamb · H3535כִּבְשָׂה kibsâh
- dressed · H6213עָשָׂה ʻâsâh
- man · H376אִישׁ ʼîysh
- come · H935בּוֹא bôwʼ