Skip to content
ThuthiThuthiThuthi
2 Samuel · chapter 12 · verse 5

2 Samuel 12:5 in Kannada

ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

Aaga daaveedanu aa manushyana mele bahala kopisikondu naataananige--kartana jeevadaane, idannu maadida aa manushyanu nijavaagiyoo saayabeku.

2 Samuel 12:5 in English

King James Version (KJV)
And David’s anger was greatly kindled against the man; and he said to Nathan, [As] the LORD liveth, the man that hath done this [thing] shall surely die:
World English Bible (WEB)
David’s anger burned hot against the man, and he said to Nathan, “As the LORD lives, the man who has done this deserves to die!
American Standard Version (ASV)
And David’s anger was greatly kindled against the man; and he said to Nathan, As Jehovah liveth, the man that hath done this is worthy to die:
Bible in Basic English (BBE)
And David was full of wrath against that man; and he said to Nathan, By the living Lord, death is the right punishment for the man who has done this:
Darby Translation (DBY)
Then David's anger was greatly kindled against the man; and he said to Nathan, As Jehovah liveth, the man that hath done this thing is worthy of death;
Webster's Bible (WBS)
And David's anger was greatly kindled against the man; and he said to Nathan, [As] the LORD liveth, the man that hath done this [thing] shall surely die:
Young's Literal Translation (YLT)
And the anger of David burneth against the man exceedingly, and he saith unto Nathan, 'Jehovah liveth, surely a son of death [is] the man who is doing this,

Read in context

  1. 3ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
  2. 4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
  3. 5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
  4. 6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
  5. 7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
Read all of 2 Samuel 12

Cross references

Original words (Hebrew)

2 Samuel 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.