2 Samuel · chapter 12 · verse 6
2 Samuel 12:6 in Kannada
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
Avanu karune yillade ee kaaryavannu maadiddarinda aa kuri goskara naalkarashtu tirigi kodabeku andanu.
2 Samuel 12:6 in English
- King James Version (KJV)
- And he shall restore the lamb fourfold, because he did this thing, and because he had no pity.
- World English Bible (WEB)
- He must restore the lamb fourfold, because he did this thing and because he had no pity!”
- American Standard Version (ASV)
- and he shall restore the lamb fourfold, because he did this thing, and because he had no pity.
- Bible in Basic English (BBE)
- And he will have to give back four times the value of the lamb, because he has done this and because he had no pity.
- Darby Translation (DBY)
- and he shall restore the lamb fourfold, because he did this thing, and because he had no pity.
- Webster's Bible (WBS)
- And he shall restore the lamb four-fold, because he did this thing, and because he had no pity.
- Young's Literal Translation (YLT)
- and the ewe-lamb he doth repay fourfold, because that he hath done this thing, and because that he had no pity.'
Read in context
- 4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
- 5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- 6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- 7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- 8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
Cross references
- Exodus 22:1 ವಿಮೋಚನಕಾಂಡ 22:1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
- Proverbs 6:31 ಜ್ಞಾನೋಕ್ತಿಗಳು 6:31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.