2 Samuel · chapter 12 · verse 7
2 Samuel 12:7 in Kannada
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
Aaga naataananu daaveedanige--neene aa manu shyanu. Israayelina devaraada kartanu--naanu ninnannu israayelina mele arasanaagi abhisheka maadi ninnannu saulana kaige tappisibittu
2 Samuel 12:7 in English
- King James Version (KJV)
- And Nathan said to David, Thou [art] the man. Thus saith the LORD God of Israel, I anointed thee king over Israel, and I delivered thee out of the hand of Saul;
- World English Bible (WEB)
- Nathan said to David, “You are the man! This is what the LORD, the God of Israel, says: ‘I anointed you king over Israel, and I delivered you out of the hand of Saul.
- American Standard Version (ASV)
- And Nathan said to David, Thou art the man. Thus saith Jehovah, the God of Israel, I anointed thee king over Israel, and I delivered thee out of the hand of Saul;
- Bible in Basic English (BBE)
- And Nathan said to David, You are that man. The Lord God of Israel says, I made you king over Israel, putting holy oil on you, and I kept you safe from the hands of Saul;
- Darby Translation (DBY)
- And Nathan said to David, Thou art the man! Thus saith Jehovah the God of Israel: I anointed thee king over Israel, and I delivered thee out of the hand of Saul;
- Webster's Bible (WBS)
- And Nathan said to David, Thou [art] the man. Thus saith the LORD God of Israel, I anointed thee king over Israel, and I delivered thee from the hand of Saul;
- Young's Literal Translation (YLT)
- And Nathan saith unto David, 'Thou [art] the man! Thus said Jehovah, God of Israel, I anointed thee for king over Israel, and I delivered thee out of the hand of Saul;
Read in context
- 5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- 6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- 7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- 8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- 9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
Cross references
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 22:1 2 ಸಮುವೇಲನು 22:1ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
- 1 Samuel 19:10–15 1 ಸಮುವೇಲನು 19:10–15ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- 1 Samuel 23:7 1 ಸಮುವೇಲನು 23:7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- 1 Samuel 13:13 1 ಸಮುವೇಲನು 13:13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- 1 Samuel 23:26–28 1 ಸಮುವೇಲನು 23:26–28ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು. ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು. ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
- 1 Samuel 23:14 1 ಸಮುವೇಲನು 23:14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
- 1 Samuel 15:17 1 ಸಮುವೇಲನು 15:17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 2 Samuel 7:8 2 ಸಮುವೇಲನು 7:8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
- 1 Samuel 18:21 1 ಸಮುವೇಲನು 18:21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
Original words (Hebrew)
- Nathan · H5416נָתָן Nâthân
- said · H559אָמַר ʼâmar
- David · H1732דָּוִד Dâvid
- man · H376אִישׁ ʼîysh
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- anointed · H4886מָשַׁח mâshach
- king · H4428מֶלֶךְ melek
- Israel · H3478יִשְׂרָאֵל Yisrâʼêl
- delivered · H5337נָצַל nâtsal
- hand · H3027יָד yâd
- Saul · H7586שָׁאוּל Shâʼûwl