2 Samuel · chapter 12 · verse 9
2 Samuel 12:9 in Kannada
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
Idu saalade iddare inthinthavugalannu ninage innoo koduttiddenu. Neenu kartana drushtige ee kettakaaryavannu maaduva haage aatana aajnye yannu tiraskarisiddenu? Neenu hittiyanaada ooreeyanannu kattiyinda kollisi avana hendati yannu ninage hendatiyaagi tegedukondi; idallade avanannu ammonana makkala kattiyinda kondu haakisidi.
2 Samuel 12:9 in English
- King James Version (KJV)
- Wherefore hast thou despised the commandment of the LORD, to do evil in his sight? thou hast killed Uriah the Hittite with the sword, and hast taken his wife [to be] thy wife, and hast slain him with the sword of the children of Ammon.
- World English Bible (WEB)
- Why have you despised the LORD’s word, to do that which is evil in his sight? You have struck Uriah the Hittite with the sword, have taken his wife to be your wife, and have slain him with the sword of the children of Ammon.
- American Standard Version (ASV)
- Wherefore hast thou despised the word of Jehovah, to do that which is evil in his sight? thou hast smitten Uriah the Hittite with the sword, and hast taken his wife to be thy wife, and hast slain him with the sword of the children of Ammon.
- Bible in Basic English (BBE)
- Why then have you had no respect for the word of the Lord, doing what is evil in his eyes? You have put Uriah the Hittite to death with the sword, and have taken his wife to be your wife; you have put him to death with the sword of the children of Ammon.
- Darby Translation (DBY)
- Wherefore hast thou despised the word of Jehovah to do evil in his sight? thou hast smitten Urijah the Hittite with the sword, and hast taken his wife to be thy wife, and hast slain him with the sword of the children of Ammon.
- Webster's Bible (WBS)
- Why hast thou despised the commandment of the LORD, to do evil in his sight? thou hast killed Uriah the Hittite with the sword, and hast taken his wife [to be] thy wife, and hast slain him with the sword of the children of Ammon.
- Young's Literal Translation (YLT)
- 'Wherefore hast thou despised the word of Jehovah, to do the evil thing in His eyes? Uriah the Hittite thou hast smitten by the sword, and his wife thou hast taken to thee for a wife, and him thou hast slain by the sword of the Bene-Ammon.
Read in context
- 7ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- 8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- 9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- 11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
Cross references
- 1 Samuel 15:19 1 ಸಮುವೇಲನು 15:19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- Psalm 90:8 ಕೀರ್ತನೆಗಳು 90:8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- Jeremiah 18:10 ಯೆರೆಮೀಯ 18:10ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Psalm 139:1–2 ಕೀರ್ತನೆಗಳು 139:1–2ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Amos 2:4 ಆಮೋಸ 2:4ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
- 2 Samuel 11:4 2 ಸಮುವೇಲನು 11:4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Exodus 20:13–14 ವಿಮೋಚನಕಾಂಡ 20:13–14ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು.
- Numbers 15:30–31 ಅರಣ್ಯಕಾಂಡ 15:30–31ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
Original words (Hebrew)
- despised · H959בָּזָה bâzâh
- commandment · H1697דָּבָר dâbâr
- do · H6213עָשָׂה ʻâsâh
- evil · H7451רַע raʻ
- sight · H5869עַיִן ʻayin
- killed · H5221נָכָה nâkâh
- Uriah · H223אוּרִיָּה ʼÛwrîyâh
- Hittite · H2850חִתִּי Chittîy
- sword · H2719חֶרֶב chereb
- taken · H3947לָקַח lâqach
- wife · H802אִשָּׁה ʼishshâh
- wife · H802אִשָּׁה ʼishshâh
- slain · H2026הָרַג hârag
- sword · H2719חֶרֶב chereb
- children · H1121בֵּן bên
- Ammon · H5983עַמּוֹן ʻAmmôwn