2 Samuel · chapter 13 · verse 1
2 Samuel 13:1 in Kannada
ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
Taruvaaya enaayitandare, daaveedana maganaada abshaalomanige taamaaralemba hesarulla saundaryavatiyaada obba sahodari iddalu. Avalannu daaveedana maganaada amnonanu preetimaadidanu.
2 Samuel 13:1 in English
- King James Version (KJV)
- And it came to pass after this, that Absalom the son of David had a fair sister, whose name [was] Tamar; and Amnon the son of David loved her.
- World English Bible (WEB)
- After this, Absalom the son of David had a beautiful sister, whose name was Tamar; and Amnon the son of David loved her.
- American Standard Version (ASV)
- And it came to pass after this, that Absalom the son of David had a fair sister, whose name was Tamar; and Amnon the son of David loved her.
- Bible in Basic English (BBE)
- Now after this, it came about that Absalom, David's son, had a beautiful sister, whose name was Tamar; and David's son Amnon was in love with her.
- Darby Translation (DBY)
- And it came to pass after this, that Absalom the son of David having a beautiful sister, whose name was Tamar, Amnon the son of David loved her.
- Webster's Bible (WBS)
- And it came to pass after this, that Absalom the son of David had a fair sister, whose name [was] Tamar; and Amnon the son of David loved her.
- Young's Literal Translation (YLT)
- And it cometh to pass afterwards that Absalom son of David hath a fair sister, and her name [is] Tamar, and Amnon son of David loveth her.
Read in context
- 1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
- 2ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
- 3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
Cross references
- 1 Chronicles 3:9 1 ಪೂರ್ವಕಾಲವೃತ್ತಾಂತ 3:9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- 2 Samuel 3:2–3 2 ಸಮುವೇಲನು 3:2–3ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
- 1 Chronicles 3:2 1 ಪೂರ್ವಕಾಲವೃತ್ತಾಂತ 3:2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
- 2 Samuel 14:27 2 ಸಮುವೇಲನು 14:27ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
- 2 Samuel 13:15 2 ಸಮುವೇಲನು 13:15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- 1 Kings 11:1 1 ಅರಸುಗಳು 11:1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- Genesis 39:6–7 ಆದಿಕಾಂಡ 39:6–7ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- Genesis 29:20 ಆದಿಕಾಂಡ 29:20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- Proverbs 31:30 ಜ್ಞಾನೋಕ್ತಿಗಳು 31:30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Genesis 29:18 ಆದಿಕಾಂಡ 29:18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.