2 Samuel · chapter 13 · verse 11
2 Samuel 13:11 in Kannada
ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
Aadare avanu avugalannu unnuva haage avalu avana balige tandaaga avanu avalannu hididu avalige--nanna saho dariye, nanna sangada malagu; baa andanu.
2 Samuel 13:11 in English
- King James Version (KJV)
- And when she had brought [them] unto him to eat, he took hold of her, and said unto her, Come lie with me, my sister.
- World English Bible (WEB)
- When she had brought them near to him to eat, he took hold of her and said to her, “Come, lie with me, my sister!”
- American Standard Version (ASV)
- And when she had brought them near unto him to eat, he took hold of her, and said unto her, Come, lie with me, my sister.
- Bible in Basic English (BBE)
- And when she took them to give them to him, he put his arms round her and said, Come to bed, my sister.
- Darby Translation (DBY)
- And she presented them to him to eat; and he took hold of her, and said to her, Come, lie with me, my sister.
- Webster's Bible (WBS)
- And when she had brought [them] to him to eat, he took hold of her, and said to her, Come, lie with me, my sister.
- Young's Literal Translation (YLT)
- and she bringeth nigh unto him to eat, and he layeth hold on her, and saith to her, 'Come, lie with me, my sister.'
Read in context
- 9ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
- 10ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
- 11ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
- 12ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
- 13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.