2 Samuel · chapter 13 · verse 12
2 Samuel 13:12 in Kannada
ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
Adakkavalu--nanna sahodarane, beda; nannannu ottaayamaadabeda; yaakandare israayelinalli inthaa kaaryamaadakoodadu; inthaa buddhiheena vaada kelasa maadabeda.
2 Samuel 13:12 in English
- King James Version (KJV)
- And she answered him, Nay, my brother, do not force me; for no such thing ought to be done in Israel: do not thou this folly.
- World English Bible (WEB)
- She answered him, “No, my brother, do not force me! For no such thing ought to be done in Israel. Don’t you do this folly!
- American Standard Version (ASV)
- And she answered him, Nay, my brother, do not force me; for no such thing ought to be done in Israel: do not thou this folly.
- Bible in Basic English (BBE)
- And answering him, she said, O my brother, do not put shame on me; it is not right for such a thing to be done in Israel: do not this evil thing.
- Darby Translation (DBY)
- And she said to him, No, my brother, do not humble me; for no such thing is done in Israel: do not this infamy.
- Webster's Bible (WBS)
- And she answered him, Nay, my brother, do not force me; for no such thing ought to be done in Israel: do not thou this folly.
- Young's Literal Translation (YLT)
- And she saith to him, 'Nay, my brother, do not humble me, for it is not done so in Israel; do not this folly.
Read in context
- 10ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
- 11ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
- 12ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
- 13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
- 14ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
Cross references
- Judges 20:6 ನ್ಯಾಯಸ್ಥಾಪಕರು 20:6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
- Judges 19:23 ನ್ಯಾಯಸ್ಥಾಪಕರು 19:23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
- Leviticus 20:17 ಯಾಜಕಕಾಂಡ 20:17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
- Genesis 34:7 ಆದಿಕಾಂಡ 34:7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
- Leviticus 18:9 ಯಾಜಕಕಾಂಡ 18:9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
- Leviticus 18:11 ಯಾಜಕಕಾಂಡ 18:11ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- Proverbs 7:7 ಜ್ಞಾನೋಕ್ತಿಗಳು 7:7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
- Deuteronomy 22:29 ಧರ್ಮೋಪದೇಶಕಾಂಡ 22:29ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Proverbs 5:22–23 ಜ್ಞಾನೋಕ್ತಿಗಳು 5:22–23ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.