2 Samuel · chapter 13 · verse 14
2 Samuel 13:14 in Kannada
ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
Avanu avala maatannu kelalollade taanu avaliginta balavullavanaagiddadarinda avalannu kundisi avala sangada malagidanu.
2 Samuel 13:14 in English
- King James Version (KJV)
- Howbeit he would not hearken unto her voice: but, being stronger than she, forced her, and lay with her.
- World English Bible (WEB)
- However, he would not listen to her voice; but being stronger than she, he forced her and lay with her.
- American Standard Version (ASV)
- Howbeit he would not hearken unto her voice; but being stronger than she, he forced her, and lay with her.
- Bible in Basic English (BBE)
- But he would not give attention to what she said: but being stronger than she, he took her by force, and had connection with her.
- Darby Translation (DBY)
- But he would not hearken to her voice, and was stronger than she, and humbled her and lay with her.
- Webster's Bible (WBS)
- Howbeit, he would not hearken to her voice: but being stronger than she, forced her, and lay with her.
- Young's Literal Translation (YLT)
- And he hath not been willing to hearken to her voice, and is stronger than she, and humbleth her, and lieth with her.
Read in context
- 12ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
- 13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
- 14ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
- 15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- 16ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
Cross references
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Judges 20:5 ನ್ಯಾಯಸ್ಥಾಪಕರು 20:5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- Deuteronomy 22:25–27 ಧರ್ಮೋಪದೇಶಕಾಂಡ 22:25–27ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ. ಅವನು ಹೊಲದಲ್ಲಿ ಅವಳನ್ನು ಕಂಡನು; ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು, ಆದರೆ ರಕ್ಷಿಸುವವನು ಅವಳಿಗೆ ಯಾರೂ ಇಲ್ಲ.
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.