Skip to content
ThuthiThuthiThuthi
2 Samuel · chapter 13 · verse 15

2 Samuel 13:15 in Kannada

ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.

Aaga amnonanu avalannu atyanta hagemaadidanu; avanu avalannu hagemaadida hageyu modalu maadida preetiginta adhikavaagittu; aadadarinda amnonanu avalige--eddu hogu andanu.

2 Samuel 13:15 in English

King James Version (KJV)
Then Amnon hated her exceedingly; so that the hatred wherewith he hated her [was] greater than the love wherewith he had loved her. And Amnon said unto her, Arise, be gone.
World English Bible (WEB)
Then Amnon hated her with exceedingly great hatred; for the hatred with which he hated her was greater than the love with which he had loved her. Amnon said to her, “Arise, be gone!”
American Standard Version (ASV)
Then Amnon hated her with exceeding great hatred; for the hatred wherewith he hated her was greater than the love wherewith he had loved her. And Amnon said unto her, Arise, be gone.
Bible in Basic English (BBE)
Then Amnon was full of hate for her, hating her with a hate greater than his earlier love for her. And he said to her, Get up and be gone.
Darby Translation (DBY)
And Amnon hated her with an exceeding great hatred, for the hatred with which he hated her was greater than the love with which he had loved her. And Amnon said to her, Arise, be gone.
Webster's Bible (WBS)
Then Amnon hated her exceedingly; so that the hatred with which he hated her [was] greater than the love with which he had loved her. And Amnon said to her, Arise, be gone.
Young's Literal Translation (YLT)
And Amnon hateth her — a very great hatred — that greater [is] the hatred with which he hath hated her than the love with which he loved her, and Amnon saith to her, 'Rise, go.'

Read in context

  1. 13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
  2. 14ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
  3. 15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
  4. 16ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
  5. 17ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
Read all of 2 Samuel 13

Cross references

Original words (Hebrew)

2 Samuel 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.