2 Samuel · chapter 13 · verse 17
2 Samuel 13:17 in Kannada
ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
Aadare avanu avala maatannu kelalollade tannannu sevisuva tanna daasarannu karedu--ivalannu nanna baliyinda horage talli baagalu muchchi beegahaaku andanu.
2 Samuel 13:17 in English
- King James Version (KJV)
- Then he called his servant that ministered unto him, and said, Put now this [woman] out from me, and bolt the door after her.
- World English Bible (WEB)
- Then he called his servant who ministered to him, and said, “Now put this woman out from me, and bolt the door after her.”
- American Standard Version (ASV)
- Then he called his servant that ministered unto him, and said, Put now this woman out from me, and bolt the door after her.
- Bible in Basic English (BBE)
- Then he gave a cry to the servant who was waiting on him and said, Put this woman out, and let the door be locked after her.
- Darby Translation (DBY)
- Then he called his young man that attended upon him, and said, Put now this [woman] out from me, and bolt the door after her.
- Webster's Bible (WBS)
- Then he called his servant that ministered to him, and said, Put now this [woman] out from me, and bolt the door after her.
- Young's Literal Translation (YLT)
- and calleth his young man, his servant, and saith, 'Send away, I pray thee, this one from me without, and bolt the door after her;'
Read in context
- 15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
- 16ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
- 17ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
- 18ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
- 19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.