Skip to content
ThuthiThuthiThuthi
2 Samuel · chapter 13 · verse 18

2 Samuel 13:18 in Kannada

ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.

Avalu vividhavaada vastravannu uttiddalu; yaakandare arasana kumaarteyaraada kanyaastreeyaru inthaa niluvangigalannu dharisikolluttiddaru. Aadare avana sevakanu avalannu horage kaluhisi baagalu muchchi beegahaakidanu.

2 Samuel 13:18 in English

King James Version (KJV)
And [she had] a garment of divers colours upon her: for with such robes were the king’s daughters [that were] virgins apparelled. Then his servant brought her out, and bolted the door after her.
World English Bible (WEB)
She had a garment of various colors on her, for the king’s daughters who were virgins dressed in such robes. Then his servant brought her out and bolted the door after her.
American Standard Version (ASV)
And she had a garment of divers colors upon her; for with such robes were the king’s daughters that were virgins apparelled. Then his servant brought her out, and bolted the door after her.
Bible in Basic English (BBE)
Now she had on a long robe, such as in past times the king's virgin daughters were dressed in. Then the servant put her out, locking the door after her.
Darby Translation (DBY)
Now she had a vest of many colours upon her; for so were the king's daughters that were virgins apparelled. And his attendant brought her out, and bolted the door after her.
Webster's Bible (WBS)
And [she had] a garment of divers colors upon her: for with such robes were the king's daughters [that were] virgins appareled. Then his servant brought her out, and bolted the door after her.
Young's Literal Translation (YLT)
— and upon her [is] a long coat, for such upper robes do daughters of the king who [are] virgins put on, — and his servant taketh her out without, and hath bolted the door after her.

Read in context

  1. 16ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
  2. 17ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
  3. 18ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
  4. 19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
  5. 20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
Read all of 2 Samuel 13

Cross references

Original words (Hebrew)

2 Samuel 13:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.