2 Samuel · chapter 13 · verse 19
2 Samuel 13:19 in Kannada
ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
Aaga tanna taleyamele boodiyannu haakikondu taanu dharisikondidda vividhavaada vastravannu haridu tanna kaigalannu taleya mele ittukondu aluttaa hodalu.
2 Samuel 13:19 in English
- King James Version (KJV)
- And Tamar put ashes on her head, and rent her garment of divers colours that [was] on her, and laid her hand on her head, and went on crying.
- World English Bible (WEB)
- Tamar put ashes on her head, and tore her garment of various colors that was on her; and she laid her hand on her head and went her way, crying aloud as she went.
- American Standard Version (ASV)
- And Tamar put ashes on her head, and rent her garment of divers colors that was on her; and she laid her hand on her head, and went her way, crying aloud as she went.
- Bible in Basic English (BBE)
- And Tamar, in her grief, put dust on her head; and she put her hand on her head and went away crying loudly.
- Darby Translation (DBY)
- And Tamar put ashes on her head, and rent her vest of many colours which was on her, and laid her hand on her head, and went away, crying out as she went.
- Webster's Bible (WBS)
- And Tamar put ashes on her head, and rent her garment of divers colors that [was] on her, and laid her hand on her head, and went on crying.
- Young's Literal Translation (YLT)
- And Tamar taketh ashes for her head, and the long coat that [is] on her she hath rent, and putteth her hand on her head, and goeth, going on and crying;
Read in context
- 17ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
- 18ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
- 19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- 20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
- 21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
Cross references
- Jeremiah 2:37 ಯೆರೆಮೀಯ 2:37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- 2 Samuel 1:11 2 ಸಮುವೇಲನು 1:11ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- 1 Samuel 4:12 1 ಸಮುವೇಲನು 4:12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- Esther 4:1 ಎಸ್ತೇರಳು 4:1ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
Original words (Hebrew)
- Tamar · H8559תָּמָר Tâmâr
- put · H3947לָקַח lâqach
- ashes · H665אֵפֶר ʼêpher
- head · H7218רֹאשׁ rôʼsh
- rent · H7167קָרַע qâraʻ
- garment · H3801כְּתֹנֶת kᵉthôneth
- colours · H6446פַּס paç
- laid · H7760שׂוּם sûwm
- hand · H3027יָד yâd
- head · H7218רֹאשׁ rôʼsh
- went · H3212יָלַךְ yâlak
- on · H1980הָלַךְ hâlak
- crying · H2199זָעַק zâʻaq