2 Samuel · chapter 13 · verse 2
2 Samuel 13:2 in Kannada
ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
Tanna sahodariyaada taamaarala nimitta bahu taapapattu asvasthanaadanu; avalu kannikeyaagiddalu; aadadarinda avalannu enaadaroo maaduvadakke amnonanige kashtavaagittu.
2 Samuel 13:2 in English
- King James Version (KJV)
- And Amnon was so vexed, that he fell sick for his sister Tamar; for she [was] a virgin; and Amnon thought it hard for him to do any thing to her.
- World English Bible (WEB)
- Amnon was so troubled that he became sick because of his sister Tamar, for she was a virgin, and it seemed hard to Amnon to do anything to her.
- American Standard Version (ASV)
- And Amnon was so vexed that he fell sick because of his sister Tamar; for she was a virgin; and it seemed hard to Amnon to do anything unto her.
- Bible in Basic English (BBE)
- And he was so deeply in love that he became ill because of his sister Tamar; for she was a virgin, and so it seemed hard to Amnon to do anything to her.
- Darby Translation (DBY)
- And Amnon was so vexed, that he fell sick for his sister Tamar; for she was a virgin; and it seemed difficult for Amnon to do the least thing to her.
- Webster's Bible (WBS)
- And Amnon was so afflicted, that he fell sick for his sister Tamar; for she [was] a virgin; and Amnon thought it hard for him to do any thing to her.
- Young's Literal Translation (YLT)
- And Amnon hath distress — even to become sick, because of Tamar his sister, for she [is] a virgin, and it is hard in the eyes of Amnon to do anything to her.
Read in context
- 1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
- 2ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
- 3ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
- 4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
Cross references
- 1 Kings 21:4 1 ಅರಸುಗಳು 21:4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.