2 Samuel · chapter 13 · verse 20
2 Samuel 13:20 in Kannada
ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
Aaga avala sahodaranaada abshaalomanu avalige --ninna sahodaranaada amnonanu ninna sangada iddano? Nanna sahodariye, eega mauna vaagiru; avanu ninna sahodaranu; ee kaarya vannu ninna manassige hachchikollabeda andanu. Haageye taamaaralu tanna sahodaranaada abshaalomana maneyalli ontigalaagiddalu.
2 Samuel 13:20 in English
- King James Version (KJV)
- And Absalom her brother said unto her, Hath Amnon thy brother been with thee? but hold now thy peace, my sister: he [is] thy brother; regard not this thing. So Tamar remained desolate in her brother Absalom’s house.
- World English Bible (WEB)
- Absalom her brother said to her, “Has Amnon your brother been with you? But now hold your peace, my sister. He is your brother. Don’t take this thing to heart.” So Tamar remained desolate in her brother Absalom’s house.
- American Standard Version (ASV)
- And Absalom her brother said unto her, Hath Amnon thy brother been with thee? but now hold thy peace, my sister: he is thy brother; take not this thing to heart. So Tamar remained desolate in her brother Absalom’s house.
- Bible in Basic English (BBE)
- And her brother Absalom said to her, Has your brother Amnon been with you? but now, let there be an end to your crying, my sister: he is your brother, do not take this thing to heart. So Tamar went on living uncomforted in her brother's house.
- Darby Translation (DBY)
- And Absalom her brother said to her, Has Amnon thy brother been with thee? and now, my sister, be still: he is thy brother; take not this thing to heart. And Tamar remained, and [that] desolate, in her brother Absalom's house.
- Webster's Bible (WBS)
- And Absalom her brother said to her, Hath Amnon thy brother been with thee? but hold now thy peace, my sister: he [is] thy brother; regard not this thing. So Tamar remained desolate in her brother Absalom's house.
- Young's Literal Translation (YLT)
- and Absalom her brother saith unto her, 'Hath Amnon thy brother been with thee? and now, my sister, keep silent, he [is] thy brother; set not thy heart to this thing;' and Tamar dwelleth — but desolate — in the house of Absalom her brother.
Read in context
- 18ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
- 19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- 20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
- 21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
- 22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
Cross references
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Genesis 46:15 ಆದಿಕಾಂಡ 46:15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- Proverbs 26:24 ಜ್ಞಾನೋಕ್ತಿಗಳು 26:24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
Original words (Hebrew)
- Absalom · H53אֲבִישָׁלוֹם ʼĂbîyshâlôwm
- brother · H251אָח ʼâch
- said · H559אָמַר ʼâmar
- Amnon · H550אַמְנוֹן ʼAmnôwn
- brother · H251אָח ʼâch
- peace · H2790חָרַשׁ chârash
- sister · H269אָחוֹת ʼâchôwth
- brother · H251אָח ʼâch
- regard · H7896שִׁית shîyth
- thing · H1697דָּבָר dâbâr
- Tamar · H8559תָּמָר Tâmâr
- remained · H3427יָשַׁב yâshab
- desolate · H8074שָׁמֵם shâmêm
- brother · H251אָח ʼâch
- Absalom’s · H53אֲבִישָׁלוֹם ʼĂbîyshâlôwm
- house · H1004בַּיִת bayith