Skip to content
ThuthiThuthiThuthi
2 Samuel · chapter 13 · verse 21

2 Samuel 13:21 in Kannada

ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.

Arasanaada daaveedanu ivugalanellaa kelidaaga bahukopagondanu.

2 Samuel 13:21 in English

King James Version (KJV)
But when king David heard of all these things, he was very wroth.
World English Bible (WEB)
But when King David heard of all these things, he was very angry.
American Standard Version (ASV)
But when king David heard of all these things, he was very wroth.
Bible in Basic English (BBE)
But when King David had news of all these things he was very angry; but he did not make trouble for Amnon his son, for he was dear to David, being his oldest son.
Darby Translation (DBY)
And king David heard of all these things, and he was very angry.
Webster's Bible (WBS)
But when king David heard of all these things, he was very wroth.
Young's Literal Translation (YLT)
And king David hath heard all these things, and it is very displeasing to him;

Read in context

  1. 19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
  2. 20ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
  3. 21ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.
  4. 22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
  5. 23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
Read all of 2 Samuel 13

Cross references

Original words (Hebrew)

2 Samuel 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.